ಆಂಬ್ಯುಲೆನ್ಸ್ ನಲ್ಲೇ‌ಹೆಣ್ಣು ಮಗುವಿಗೆ ಜನ್ಮ…

Spread the love

108 ಆಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ..!

108 ಆಂಬುಲೆನ್ಸ್ ನಲ್ಲೇ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಬಳಿ ನಡೆದಿದೆ.

ಗರ್ಭಿಣಿಯನ್ನು ಗುಡಿಬಂಡೆ ತಾಲೂಕಿನ ಎಲ್ಲೋಡು ಗ್ರಾಮದಿಂದ ಜಿಲ್ಲಾಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗುವ ಮಾರ್ಗಮಧ್ಯೆಯೇ ಹೆರಿಗೆ ಆಗಿದೆ.

108 ಸಿಬ್ಬಂದಿಯು ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಸದ್ಯ ತಾಯಿ ಹಾಗೂ ಹೆಣ್ಣು ಮಗು ಇಬ್ಬರ ಆರೋಗ್ಯ ಕ್ಷೇಮವಾಗಿದೆ ಎಂದು ತಿಳಿದುಬಂದಿದೆ.

Related posts

Leave a Comment