ದೊಡ್ಡಬೆಳವಂಗಲ ಪೋಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಜಾತಿಗಳ ಕುಂದು ಕೊರತೆ ಸಭೆ…

Spread the love

ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿಯ ಕುಂದುಕೊರತೆ ಸಭೆ

ಇಂದು ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆಯಲ್ಲಿ ಪೊಲೀಸ್ ಠಾಣೆಯಲ್ಲಿ ಏರ್ಪಡಿಸಲಾಗಿತ್ತು.

ಸಭೆಯಲ್ಲಿ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮುಖಂಡರು ಪಾಲ್ಗೊಂಡು ತಮ್ಮ ಸಮಸ್ಯೆಗಳು, ತಮಗಾಗಿರುವ ತೊಂದರೆಗಳು, ಅನ್ಯಾಯಕ್ಕೆ ನ್ಯಾಯ ಒದಗಿಸುವಂತೆ ಪೊಲೀಸ್ ಅಧಿಕಾರಿಗಳ ಬಳಿ ಮನವಿ ಮಾಡಿದರು.

ಮುಖಂಡರ ಮನವಿ ಸ್ವೀಕರಿಸಿದ‌ ಪೋಲೀಸ್ ಆಧಿಕಾರಿಗಳು, ಬಾಕಿ ಉಳಿದರುವ ಪ್ರಕರಣಗಳನ್ನ ಕೂಡಲೇ ಇತ್ಯರ್ಥಪಡಿಸಿ ನ್ಯಾಯ ಒವಗಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದರು.

Related posts

Leave a Comment