ಮತ್ತೆ ಖತರ್ನಾಕ್ ಇರಾನಿ ಗ್ಯಾಂಗ್ ಆಕ್ಟೀವ್: ಒಂಟಿ ಮಹಿಳೆ ವೃದ್ಧರೇ ಇವರ ಟಾರ್ಗೆಟ್.

ಆನೇಕಲ್ ನಲ್ಲಿ ಮಿತಿಮೀರಿದ ಇರಾನಿ ಗ್ಯಾಂಗ್ ಹಾವಳಿ: ಒಂದೇ ದಿನ 8 ಕಡೆ ಚೈನ್ ಸ್ನ್ಯಾಚಿಂಗ್ ಆನೇಕಲ್ ನಲ್ಲಿ ಇರಾನಿ ಗ್ಯಾಂಗ್ ಹಾವಳಿ ಮಿತಿಮೀರಿದ್ದು, ಸಿಕ್ಕ ಸಿಕ್ಕಲ್ಲಿ ಚೈನ್ ಸ್ನ್ಯಾಚಿಂಗ್ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಒಂದೇ ದಿನ 8 ಕಡೆ ಚೈನ್ ಸ್ನ್ಯಾಚಿಂಗ್ ನಡೆದಿದೆ. ಸರಣಿ ಸರಗಳ್ಳತನದಿಂದ ಆನೇಕಲ್ ಜನತೆ ಬೆಚ್ಚಿಬಿದ್ದಿದ್ದಾರೆ. ಬ್ಲ್ಯಾಕ್ ಅಂಡ್ ರೆಡ್ ಪಲ್ಸರ್ ಬೈಕ್ ಗಳಲ್ಲಿ ಬಂದು ಊರು ತುಂಬಾ ರೌಂಡ್ಸ್ ಹೊಡೆದು, ಒಂಟಿ ಮಹಿಳೆಯರನ್ನ ಟಾರ್ಗೆಟ್ ಮಾಡಿ ಸರಗಳನ್ನ ಎಗರಿಸಿ ಪರಾರಿಯಾಗುತ್ತಿರುವ ಇರಾನಿ ಗ್ಯಾಂಗ್. ಆರೋಪಿಗಳ ವಿರುದ್ಧ ಜಿಗಣಿ, ಸೂರ್ಯನಗರ, ಅತ್ತಿಬೆಲೆ‌ ಮತ್ತು ತಮಿಳುನಾಡಿನ ಹೊಸೂರಿನಲ್ಲಿ ದೂರು ದಾಖಲಾಗಿದೆ.

Read More

ಕಾಲೇಜು ಮುಗಿಸಿ ಮನೆಗೆ ಬಂದ ವಿಧ್ಯಾರ್ಥಿನಿ‌ ನೇಣಿಗೆ ಶರಣು. ಡೆತ್ ನೋಟ್‌ ಬರೆದು ಸಾವು..

ಡೆತ್ ನೋಟ್ ಬರೆದು ನೇಣಿಗೆ ಶರಣಾದ ಯುವತಿ ಡೆತ್ ನೋಟ್ ಬರೆದು ಯುವತಿ ನೇಣಿಗೆ ಶರಣಾಗಿರುವ ಘಟನೆ ನಗರದ ತ್ಯಾಗರಾಜನಗರದ ಬಳಿ ಇಂದು ಸಂಜೆ ಸುಮಾರು 5:30ರ ಸಮಯದಲ್ಲಿ ನಡೆದಿದೆ. ನಾಗಭೂಷಣ್ ಹಾಗೂ ಈಶ್ವರಮ್ಮ ದಂಪತಿಯ ಒಬ್ಬಳೇ ಮಗಳಾದ ಝಾನ್ಸಿ(17), ನೇಣಿಗೆ ಶರಣಾಗಿರುವ ಯುವತಿ. ನಗರದ ಖಾಸಗಿ ಕಾಲೇಜಿನಲ್ಲಿ ಝಾನ್ಸಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಇಂದು ಸಹ ಕಾಲೇಜು ಮುಗಿಸಿಕೊಂಡು ಬಂದು ಡೆತ್ ನೋಟ್ ಬರೆದು ಕಾಲೇಜಿನ ಸಮವಸ್ತ್ರದಲ್ಲೇ ನೇಣಿಗೆ ಶರಣಾಗಿದ್ದಾರೆ. ಸಾವಿನ ಬಗ್ಗೆ ಇನ್ನೂ ನಿಖರ ಮಾಹಿತಿ ತಿಳಿದುಬಂದಿಲ್ಲ. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ. ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ‌ ನಡೆಸುತ್ತಿದ್ದಾರೆ. ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಡೆತ್ ನೋಟ್ ವಿವರ ನಾನು ಯಾರಿಗೂ ಮೋಸ ಮಾಡಿಲ್ಲ….ಮಿಸ್ ಯು ಆಲ್ ಫ್ರೆಂಡ್ಸ್….ಬುಜ್ಜಿ ಐ ಮಿಸ್ ಯು…ನಾನು…

Read More

ಕಾನ್ಸ್‌ಟೇಬಲ್ ಮತ್ತು ಹೋಂ‌ ಗಾರ್ಡ್ ಲವ್ವಿ ಡವ್ವಿ, ಪೆಟ್ರೋಲ್ ಸುರಿದು ಹತ್ಯೆಗೆ ಯತ್ನ….

ಪ್ರಿಯತಮೆಗೆ ಪ್ರಿಯಕರ ಪ್ರಶ್ನೆ ಮಾಡಿದ್ದೇ ತಪ್ಪಾಯ್ತಾ?- ನನ್ನೇ ಪ್ರಶ್ನೆ ಮಾಡ್ತೀಯಾ ಎಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚೇ ಬಿಟ್ಲಾ ಪಾಪಿ ಪ್ರಿಯತಮೆ? ಪಾಪಾ ಆ ಪ್ರಿಯಕರ ಕೇಳಿದ್ದಾದ್ರು ಏನು? ಸದ್ಯ ಪ್ರಿಯಕರನ ಸ್ಥಿತಿ ಹೇಗಿದೆ? ಲವ್ ಸ್ಟೋರಿಯನ್ನು ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ತನ್ನ ಪ್ರಿಯಕರನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೋಂಗಾರ್ಡ್ ರಾಣಿ ಎಂಬಾಕೆ ಕಾನ್ಸ್ ಟೇಬಲ್ ಸಂಜಯ್ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ್ದಾರೆ. ಸದ್ಯ ಕಾನ್ಸ್‌ಟೇಬಲ್- ಹೋಂ ಗಾರ್ಡ್ ಲವ್ ಸ್ಟೋರಿ ಸ್ಟೇಷನ್ ಮೆಟ್ಟಿಲೇರಿದೆ. ಇಬ್ಬರೂ ಕೂಡ ಬಸವನಗುಡಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಹೋಂಗಾರ್ಡ್ ರಾಣಿ ಅವರಿಗೆ ಮದುವೆಯಾಗಿ ಮಕ್ಕಳಿದ್ದರೂ ಕಾನ್ಸ್‌ಟೇಬಲ್ ಜೊತೆ ಸ್ನೇಹ ಬೆಳೆಸಿದ್ದರು. ಕಳೆದ ಎರಡು ದಿನದ ಹಿಂದೆ ಹೋಂಗಾರ್ಡ್ ರಾಣಿ ಅವರು ಕಾನ್ಸ್ ಟೇಬಲ್ ಸಂಜಯ್ ಅವರಿಗೆ ಕರೆ ಮಾಡಿ ತನ್ನ…

Read More