ಕಳ್ಳನ್ನು ಬೆನ್ನತ್ತಿ ಸಿನಿಮೀಯ ರೀತಿ ಹಿಡಿದ ಪೋಲೀಸರು: ಸಾರ್ವಜನಿಕರಿಂದ ಪ್ರಶಂಸೆ

Spread the love

ಸರಗಳ್ಳನನ್ನು ಬೆನ್ನಟ್ಟಿ ಹಿಡಿದ ಪೊಲೀಸರು: ಸಾರ್ವಜನಿಕರಿಂದ ಮೆಚ್ಚುಗೆ

ಸರ ಕದ್ದು ಎಸ್ಕೇಪ್ ಆಗುತ್ತಿದ್ದ ಸರಗಳ್ಳನನ್ನ ಪೊಲೀಸರು ಬೆನ್ನತ್ತಿ ಹಿಡಿದಿದ್ದಾರೆ. ಮಾಗಡಿ ರಸ್ತೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್‌ಕುಮಾರ್ ರಸ್ತೆಯಲ್ಲಿ ಸರಗಳ್ಳ ಆಟೋದಲ್ಲಿ ಬಂದು ಸರಗಳ್ಳತನ ಮಾಡಿ ಎಸ್ಕೇಪ್ ಆಗುತ್ತಿದ್ದಾಗ ಸ್ಥಳೀಯರು ಸಂಚಾರಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಈ ವೇಳೆ ಅಲ್ಲೇ ಇದ್ದ ಸಂಚಾರಿ ಪೊಲೀಸರು ಆರೋಪಿಯ ಬೆನ್ನಟ್ಟಿ ಬಂಧಿಸಿದ್ದಾರೆ. ಆರೋಪಿಯನ್ನ ಹಿಡಿಯುವ ದೃಶ್ಯ ಬಾಡಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Related posts

Leave a Comment